Versions
KNV ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
ERVKN “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
IRVKN ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.