Versions
KNV ಸುಕ್ಕೋತಿನಿಂದ ಹೊರಟು ಅರಣ್ಯದ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದು ಕೊಂಡರು.
ERVKN ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು.
IRVKN ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.