Bible Versions
Bible Books

Numbers 33:9 (AKJV) American King James Version

Versions

KNV   ಮಾರಾದಿಂದ ಹೊರಟು ಏಲೀಮಿಗೆ ಬಂದರು; ಏಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರ ಮರಗಳೂ ಇದ್ದದ ರಿಂದ ಅಲ್ಲಿ ಇಳಿದುಕೊಂಡರು.
ERVKN   ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.
IRVKN   ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us