Versions
KNV ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ERVKN “ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
IRVKN “ ‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.