Bible Versions
Bible Books

Numbers 35:17 (AKJV) American King James Version

Versions

KNV   ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ERVKN   ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.
IRVKN   ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us