Versions
KNV ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
ERVKN ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪ ಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
IRVKN ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. PEPS