Bible Versions
Bible Books

Numbers 35:32 (AKJV) American King James Version

Versions

KNV   ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
ERVKN   ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು.
IRVKN   ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us