Bible Versions
Bible Books

Numbers 35:4 (AKJV) American King James Version

Versions

KNV   ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
ERVKN   ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು.
IRVKN   ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us