Bible Versions
Bible Books

Numbers 35:5 (AKJV) American King James Version

Versions

KNV   ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
ERVKN   ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.
IRVKN   ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us