Versions
KNV ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
ERVKN ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದುದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,
IRVKN ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.