Bible Versions
Bible Books

Proverbs 10:17 (AKJV) American King James Version

Versions

KNV   ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
ERVKN   ಶಿಸ್ತನ್ನು ಸ್ವೀಕರಿಸಿಕೊಳ್ಳುವವನು ಜೀವಮಾರ್ಗವನ್ನು ತೋರಿಸುತ್ತಾನೆ. ತಿದ್ದುಪಡಿಯನ್ನು ಅಲಕ್ಷಿಸುವವನು ಇತರರನ್ನು ದಾರಿ ತಪ್ಪಿಸುತ್ತಾನೆ.
IRVKN   ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು,
ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us