Bible Versions
Bible Books

Proverbs 1:24 (AKJV) American King James Version

Versions

KNV   ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ERVKN   “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.
IRVKN   ನಾನು ಕರೆದಾಗ ನೀವು ತಿರಸ್ಕರಿಸಿದಿರಿ.
ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us