Bible Versions
Bible Books

Proverbs 1:28 (AKJV) American King James Version

Versions

KNV   ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ERVKN   “ಇವೆಲ್ಲಾ ನಿಮಗೆ ಸಂಭವಿಸುವಾಗ ನೀವು ಸಹಾಯಕ್ಕಾಗಿ ನನ್ನನ್ನು ಕೇಳುವಿರಿ; ಆದರೆ ನಾನು ನಿಮಗೆ ಸಹಾಯ ಮಾಡುವುದಿಲ್ಲ. ನೀವು ನನಗಾಗಿ ಹುಡುಕುವಿರಿ. ಆದರೆ ನಾನು ನಿಮಗೆ ಸಿಕ್ಕುವುದಿಲ್ಲ.
IRVKN   ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು,
ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us