Versions
KNV ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
ERVKN ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.
IRVKN ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು,
ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.