Bible Versions
Bible Books

Proverbs 20:9 (AKJV) American King James Version

Versions

KNV   ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
ERVKN   ಯಾವನಾದರೂ, “ನನ್ನ ಹೃದಯವನ್ನು ಶುದ್ಧೀಕರಿಸಿರುವೆ. ನಾನು ಪಾಪರಹಿತನಾಗಿರುವೆ” ಎಂದು ಹೇಳಲು ಸಾಧ್ಯವೇ?
IRVKN   “ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ,
ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us