Bible Versions
Bible Books

Proverbs 22:12 (AKJV) American King James Version

Versions

KNV   ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
ERVKN   ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೊ ನಾಶಪಡಿಸುವನು.
IRVKN   ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು,
ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us