Bible Versions
Bible Books

Proverbs 22:15 (AKJV) American King James Version

Versions

KNV   ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.
ERVKN   ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.
IRVKN   ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us