Bible Versions
Bible Books

Proverbs 22:23 (AKJV) American King James Version

Versions

KNV   ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ERVKN   ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.
IRVKN   ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ,
ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us