Versions
KNV ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ERVKN ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.
IRVKN ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು,
ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.