Bible Versions
Bible Books

Proverbs 22:5 (AKJV) American King James Version

Versions

KNV   ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ERVKN   ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆಪತ್ತುಗಳಿಂದ ದೂರವಿರುವನು.
IRVKN   ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ,
ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us