Bible Versions
Bible Books

Proverbs 23:19 (AKJV) American King James Version

Versions

KNV   ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
ERVKN   ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು.
IRVKN   ಕಂದಾ, ಕೇಳು, ಜ್ಞಾನವಂತನಾಗಿರು,
ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us