Bible Versions
Bible Books

Proverbs 23:5 (AKJV) American King James Version

Versions

KNV   ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
ERVKN   ಪಕ್ಷಿಯಂತೆ ಹಾರಿಹೋಗುತ್ತದೊ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.
IRVKN   ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ?
ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು,
ಆಕಾಶದ ಕಡೆಗೆ ಹಾರುವ ಹದ್ದಿನಂತೆ,
ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us