Bible Versions
Bible Books

Proverbs 25:12 (AKJV) American King James Version

Versions

KNV   ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ERVKN   ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
IRVKN   ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು
ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us