Bible Versions
Bible Books

Proverbs 25:19 (AKJV) American King James Version

Versions

KNV   ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
ERVKN   ಕಷ್ಟಕಾಲಗಳಲ್ಲ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟು ಕಾಲಿನಿಂದ ನಡೆಯುವಂತೆಯೂ ಇದೆ.
IRVKN   ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು,
ಮುರುಕಹಲ್ಲು ಮತ್ತು ಜಾರುವ ಕಾಲು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us