Bible Versions
Bible Books

Proverbs 25:6 (AKJV) American King James Version

Versions

KNV   ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;
ERVKN   ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.
IRVKN   ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ,
ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us