Bible Versions
Bible Books

Proverbs 25:7 (AKJV) American King James Version

Versions

KNV   ಮೇಲಕ್ಕೆ ಬಾ ಎಂದು ನೀನು ಕರೆಯಿಸಿಕೊಳ್ಳುವದು, ನಿನ್ನ ಕಣ್ಣುಗಳು ನೋಡಿದ ರಾಜನ ಸನ್ನಿಧಿಯಲ್ಲಿ ನೀನು ಕೆಳಗಿನ ಸ್ಥಾನಕ್ಕೆ ತಗ್ಗಿಸಲ್ಪಡುವದಕ್ಕಿಂತ ಲೇಸು.
ERVKN   ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.
IRVKN   ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ,
“ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us