Versions
KNV ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ERVKN ಬಡವರಿಗೆ ಮೋಸಮಾಡಿ ಗಳಿಸಿದ ಐಶ್ವರ್ಯ ಕಳೆದು ಹೋಗುವುದು; ಬಡವರಿಗೆ ದಯೆ ತೋರುವವನಿಗೆ ಅದು ದೊರೆಯುವುದು.
IRVKN ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು
ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.