Bible Versions
Bible Books

Proverbs 2:18 (AKJV) American King James Version

Versions

KNV   ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
ERVKN   ನೀನು ಅವಳ ಮನೆಯೊಳಗೆ ಹೋದರೆ, ನಾಶನದ ಕಡೆಗೆ ಮೊದಲನೆ ಹೆಜ್ಜೆ ಹಾಕುತ್ತಿರುವೆ. ನೀವು ಅವಳನ್ನು ಹಿಂಬಾಲಿಸಿದರೆ, ಅವಳು ನಿನ್ನನ್ನು ಸಮಾಧಿಗೆ ನಡೆಸುವಳು.
IRVKN   ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ,
ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us