Bible Versions
Bible Books

Proverbs 2:20 (AKJV) American King James Version

Versions

KNV   ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
ERVKN   ಆದ್ದರಿಂದ ನೀನು ಒಳ್ಳೆಯವರ ಮಾದರಿಯನ್ನು ಅನುಸರಿಸಬೇಕು. ನೀತಿವಂತರ ಮಾರ್ಗದಲ್ಲಿ ಜೀವಿಸಬೇಕು.
IRVKN   ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ
ವಿವೇಕವು ನಿನ್ನನ್ನು ಪ್ರೇರೇಪಿಸಿ,
ನೀತಿವಂತರ ದಾರಿಗಳನ್ನು ಹಿಡಿಯುವ ಹಾಗೆ ಮಾಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us