Versions
KNV ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.
ERVKN ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.
IRVKN ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ,
ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.