Versions
KNV ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ERVKN ಆಕೆ ಜಮೀನನ್ನು ಕೊಂಡುಕೊಳ್ಳುವಳು; ತಾನು ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.
IRVKN ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು,
ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.