Versions
KNV ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
ERVKN ಹಿಮಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.
IRVKN ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ,
ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.