Bible Versions
Bible Books

Proverbs 31:23 (AKJV) American King James Version

Versions

KNV   ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
ERVKN   ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.
IRVKN   ಆಕೆಯ ಪತಿಯು ನ್ಯಾಯಸ್ಥಾನದಲ್ಲಿ,
ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us