Versions
KNV ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು.
ERVKN ದೇವಜನರು ಈಜಿಪ್ಟಿನಿಂದ ಹೊರಟಾಗ ಸಂತೋಷಪಟ್ಟರು; ಯಾಕಂದರೆ ಅವರು ದೇವಜನರಿಗೆ ಹೆದರಿಕೊಂಡಿದ್ದರು.
IRVKN ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ,
ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.