Versions
KNV ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.
ERVKN ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು.
IRVKN ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು;
ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.