Versions
KNV ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
ERVKN ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
IRVKN ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.