Versions
KNV ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ.
ERVKN ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.
IRVKN ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ,
ಉತ್ಸಾಹಧ್ವನಿಮಾಡುತ್ತಾ
ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.