Versions
KNV ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
ERVKN ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.
IRVKN ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು.
ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.