Versions
KNV ದೇವರೇ, ನಮ್ಮನ್ನು ತೊರೆದು ಬಿಟ್ಟವನು ನೀನೇ ಅಲ್ಲವೋ? ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನಲ್ಲವೋ?
ERVKN ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?
IRVKN ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!
ದೇವರೇ, ನಮ್ಮನ್ನು ಕೈಬಿಟ್ಟಿಯಾ?