Versions
KNV ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
ERVKN ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.
IRVKN ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ.
ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.