Versions
KNV ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
ERVKN ಹಸಿವೆಯಿಂದ ನನ್ನ ಮೊಣಕಾಲುಗಳು ಬಲಹೀನವಾಗಿವೆ. ನನ್ನ ತೂಕ ಕಡಿಮೆಯಾಗುತ್ತಿದೆ; ನಾನು ತೆಳ್ಳಗಾಗುತ್ತ್ತಿದ್ದೇನೆ.
IRVKN ಉಪವಾಸದಿಂದ ನನ್ನ ಮೊಣಕಾಲುಗಳು ಬಲಹೀನವಾದವು;
ನನ್ನ ದೇಹವು ಎಣ್ಣೆಯಿಲ್ಲದೆ ಕ್ಷೀಣವಾಯಿತು.