Versions
KNV ಬಡವನ ಬಲಪಾರ್ಶ್ವದಲ್ಲಿ ಅವನ ಪ್ರಾಣಕ್ಕೆ ನ್ಯಾಯತೀರಿಸುವ ವರೊಳಗಿಂದ ಅವನನ್ನು ರಕ್ಷಿಸುವದಕ್ಕೆ ಆತನು ನಿಂತುಕೊಳ್ಳುವನು.
ERVKN ಯಾಕಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.
IRVKN ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು,
ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು. PE