Versions
KNV ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ERVKN ನಾನು ಅವರನ್ನು ಪ್ರೀತಿಸಿದರೂ ಅವರು ನನ್ನನ್ನು ದ್ವೇಷಿಸುವರು. ನಾನಾದರೋ ನಿನಗೆ ಪ್ರಾರ್ಥಿಸುತ್ತಿದ್ದೇನೆ.
IRVKN ನಾನು ಅವರನ್ನು ಪ್ರೀತಿಸಿದರೂ, ಅವರು ನನ್ನನ್ನು ವಿರೋಧಿಸುತ್ತಾರೆ;
ನಾನಾದರೋ ನಿನಗೆ ಮೊರೆಯಿಡುತ್ತೇನೆ.