Versions
KNV ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ. ಅವು ಸತ್ಯದಲ್ಲಿಯೂ ಯಥಾರ್ಥತೆಯಲ್ಲಿಯೂ ವಿಧಿಸ ಲ್ಪಟ್ಟಿವೆ.
ERVKN ದೇವರ ಆಜ್ಞೆಗಳು ಶಾಶ್ವತವಾಗಿವೆ. ಅವು ಯಥಾರ್ಥವಾಗಿಯೂ ಮತ್ತು ಶುದ್ಧವಾಗಿಯೂ ಇವೆ.
IRVKN ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು.
ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.