Versions
KNV ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ERVKN ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ, ದಯಾಮಯನೂ, ಕೃಪಾಮಯನೂ ಆಗಿದ್ದಾನೆ.
IRVKN ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು;
ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.