Versions
KNV ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ERVKN ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು.
IRVKN ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.