Versions
KNV ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
ERVKN ನಿನ್ನ ನುಡಿಗಳು ನನ್ನ ಬಾಯಲ್ಲಿ ಜೇನಿಗಿಂತಲೂ ಸಿಹಿಯಾಗಿವೆ.
IRVKN ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ,
ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.