Versions
KNV ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
ERVKN ನಿನ್ನ ಸೇವಕನಾದ ನನಗೆ ಸಹಾಯಮಾಡುವುದಾಗಿ ವಾಗ್ದಾನಮಾಡು. ನನಗೆ ಕೇಡುಮಾಡಲು ಆ ಗರ್ವಿಷ್ಠರಿಗೆ ಅವಕಾಶಕೊಡಬೇಡ.
IRVKN ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು,
ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.