Versions
KNV ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ERVKN ಜನರು ನಿನ್ನ ವಾಕ್ಯವನ್ನು ಅರ್ಥಮಾಡಿಕೊಂಡಾಗ ಅದು ಅವರಿಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿರುವುದು. ನಿನ್ನ ವಾಕ್ಯವು ಸಾಮಾನ್ಯರನ್ನೂ ಜ್ಞಾನಿಗಳನ್ನಾಗಿ ಮಾಡುತ್ತದೆ.
IRVKN ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.