Versions
KNV ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
ERVKN ನನ್ನ ಜೀವಿತದ ಕುರಿತು ಎಚ್ಚರಿಕೆಯಿಂದ ಆಲೋಚಿಸಿ ನಿನ್ನ ಕಟ್ಟಳೆಗಳನ್ನು ಅನುಸರಿಸಲು ನಿರ್ಧರಿಸಿದ್ದೇನೆ.
IRVKN ನನ್ನ ನಡತೆಯನ್ನು ಶೋಧಿಸಿದೆನು,
ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.